‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ ‘ಕರ್ನಾಟಕ ರೋಹಿತ್ ವೇಮುಲಾ (ತಾರತಮ್ಯ, ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ವಿಧೇಯಕ-2026’ ಅನ್ನು ಪ್ರಸ್ತುತ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲೇ ತಕ್ಷಣವೇ ಜಾರಿಗೊಳಿಸಬೇಕೆಂದು 2026 ಆಗಸ್ಟ್ 13ರಂದು ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ (Campaign for Rohith Act)’ ಒಕ್ಕೂಟವು ರಾಜ್ಯ ಸರ್ಕಾರವನ್ನು ಒಕ್ಕೊರಲಿನಿಂದ … Continue reading ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ