ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ: ರಾಜ್ಯ ಸರ್ಕಾರಕ್ಕೆ ಶುಶ್ರೂಷಾಧಿಕಾರಿಗಳ ಎಚ್ಚರಿಕೆ

ಶುಶ್ರೂಷಾಧಿಕಾರಿಗಳಿಗೆ ಮೂಲವೇತನ ನೀಡಿದಿದ್ದರೆ, ಗಾಂಧಿ ದಂಡಿನ ಸತ್ಯಾಗ್ರಹ ದಿನದಂದೇ ಸಾಮೂಹಿಕ ರಾಜೀನಾಮೆ ನೀಡುತ್ತೇವೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷೆ ರಾಧಾಸುರೇಶ್ ಪಿ.ಎನ್ ಬೆಂಗಳೂರಿನಲ್ಲಿ ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ. ಬೇಡಿಕೆ ಈಡೇರದಿದ್ದರೆ ಸಂಘದ ವತಿಯಿಂದ ನಗರದ ಫ್ರೀಡಂಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ, ಶುಶ್ರೂಷಾಧಿಕಾರಿಗಳ ಬೇಡಿಕೆಗಳನ್ನು ಇತ್ಯರ್ಥಗೊಳಿಸಲು ಮಾರ್ಚ್‌ 10ರಂದು ಸಭೆ ಮಾಡಲಾಗುವುದು ಎಂದು ತಿಳಿಸಿದ್ದರು. ಸಚಿವರ ಆಶ್ವಾಸನೆಯಂತೆ ಧರಣಿ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ … Continue reading ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ: ರಾಜ್ಯ ಸರ್ಕಾರಕ್ಕೆ ಶುಶ್ರೂಷಾಧಿಕಾರಿಗಳ ಎಚ್ಚರಿಕೆ