ನೋಟು ರದ್ದತಿಯ ಸಂದರ್ಭದಲ್ಲಿ 35-40% ಕಮೀಷನ್‍ ಪಡೆದ ಅಮಿತ್‍ಷಾ?

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಸುಪ್ರೀಂಕೋರ್ಟ್‍ನ ಹಿರಿಯ ವಕೀಲ ಕಪಿಲ್ ಸಿಬಲ್ ಇಂದು ಪತ್ರಿಕಾಗೋಷ್ಠಿಯಲ್ಲಿ ಕುಟುಕು ಕಾರ್ಯಾಚರಣೆಯಲ್ಲಿ ಬಯಲಾದ ಭಾರೀ ಬೃಹತ್ ಎನ್ನಬಹುದಾದ ಹಗರಣವೊಂದರ ವಿವರಗಳನ್ನು ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹಲವು ವಿಡಿಯೋ ತುಣುಕುಗಳನ್ನೂ ಪ್ರದರ್ಶಿಸಿದ್ದಲ್ಲದೇ, ಸುದೀರ್ಘವಾದ ವಿಡಿಯೋವನ್ನೂ ಪತ್ರಕರ್ತರ ಮುಂದಿಟ್ಟಿದ್ದಾರೆ. ಪಿಟಿಐ ಸುದ್ದಿ ಸಂಸ್ಥೆಯಿಂದ ಪಡೆದ ಮಾಹಿತಿಯನ್ನು ಆಧಾರವಾಗಿಟ್ಟುಕೊಂಡು ಹಲವು ಸುದ್ದಿ ಸಂಸ್ಥೆಗಳು ಈ ಸುದ್ದಿಯನ್ನು ದೇಶದ ಮುಂದಿಟ್ಟಿದ್ದಾರೆ. ನೋಟು ರದ್ದತಿಯ ಸಂದರ್ಭದಲ್ಲಿ ಸರ್ಕಾರೀ ಅಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳು ಮತ್ತು ಬಿಜೆಪಿಯ ನಾಯಕರ ಒಂದು … Continue reading ನೋಟು ರದ್ದತಿಯ ಸಂದರ್ಭದಲ್ಲಿ 35-40% ಕಮೀಷನ್‍ ಪಡೆದ ಅಮಿತ್‍ಷಾ?