ಮೂರು ತಿಂಗಳಾದರೂ ಹೊರಬೀಳದ ‘ಡಿನೋಟಿಫಿಕೇಶನ್’ ಆದೇಶ; ಚನ್ನರಾಯಪಟ್ಟಣ ರೈತರಿಂದ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿ ಮೂರು ತಿಂಗಳಾದರೂ ಚನ್ನರಾಯಪಟ್ಟಣ ಭೂಸ್ವಾಧೀನ ರದ್ದುಪಡಿಸುವ ಅಧಿಕೃತ ‘ಡಿನೋಟಿಫಿಕೇಶನ್’ ಆದೇಶವನ್ನು ಸರ್ಕಾರ ಹೊರಡಿಸದಿರುವ ಕಾರಣ, ಭೂಸ್ವಾಧೀನ ವಿರೋಧಿ ಹೋರಾಟದ ರೈತರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ಅಧಿಕೃತ ಆದೇಶ ಹೊರಡಿಸದಿರುವ ಕಾರಣ ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ರೈತರು ನಿರ್ಧರಿಸಿದ್ದಾರೆ ಎಂದು ‘ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ ತಿಳಿಸಿದೆ. ಘೋಷಣೆಯಾದರೂ ಮೌಖಿಕ ಆದೇಶಕ್ಕೆ ಸಿಗದ ಅಧಿಕೃತ ಮುದ್ರೆ ಚನ್ನರಾಯಪಟ್ಟಣದ ರೈತರು, ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಸಮಾನ ಮನಸ್ಕ ಸಂಘಟನೆಗಳು ಜಂಟಿಯಾಗಿ … Continue reading ಮೂರು ತಿಂಗಳಾದರೂ ಹೊರಬೀಳದ ‘ಡಿನೋಟಿಫಿಕೇಶನ್’ ಆದೇಶ; ಚನ್ನರಾಯಪಟ್ಟಣ ರೈತರಿಂದ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ