ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು ಕ್ಯಾಂಪಸ್‌ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಪ್ರದರ್ಶಿಸಲಾದ ಈ ಪೋಸ್ಟರ್‌ನಲ್ಲಿನ ಜಾತಿ ಆಧಾರಿತ ವರ್ಗೀಕರಣದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಇಂತಹ ವಿಷಯಗಳಿಗೆ ಅವಕಾಶ ನೀಡಲಾಗಿದೆಯೇ ಎಂಬ ಪ್ರಶ್ನೆಯೂ ಇದೀಗ ಮುನ್ನೆಲೆಗೆ ಬಂದಿದೆ. ವಿವಾದಕ್ಕೆ ಕಾರಣವಾಗಿರುವ ಪೋಸ್ಟರ್‌ನಲ್ಲಿ ಭಗವದ್ಗೀತೆಯ ವಿಷಯಗಳನ್ನು … Continue reading ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ
Copy and paste this URL into your WordPress site to embed
Copy and paste this code into your site to embed