ಅಕ್ರಮ ವಲಸಿಗರೆಂದು ಭಾರತೀಯರ ಗಡಿಪಾರು?..ಅಸ್ಸಾಂನಲ್ಲಿ ಆಗುತ್ತಿರುವುದೇನು?

ನೂರಾರು ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಅವರ ತಾಯ್ನಾಡಿಗೆ ಗಡಿಪಾರು ಮಾಡುವ ಬದಲು, ಅನಿರ್ದಿಷ್ಟಾವಧಿಗೆ ಭಾರತದ ಬಂಧನ ಶಿಬಿರಗಳಲ್ಲಿ ಇರಿಸುವ ಉದ್ದೇಶವೇನು? ಎಂದು ಕಳೆದ ಫೆಬ್ರವರಿ 3ರಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು. ಆ ಬಳಿಕ ಅಸ್ಸಾಂ ರಾಜ್ಯದಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂದು ಗುರುತಿಸಿ ಜನರನ್ನು ಗಡಿಪಾರು ಮಾಡುತ್ತಿರುವ ಬಗ್ಗೆ ವರದಿಯಾಗುತ್ತಿದೆ. ಈ ನಡುವೆ ಭಾರತೀಯರನ್ನೇ ಅಕ್ರಮ ವಲಸಿಗರು ಎಂದು ಗಡಿಪಾರು ಮಾಡುತ್ತಿರುವ ಗಂಭೀರ ಆರೋಪಗಳು ಕೇಳಿ ಬಂದಿವೆ. ಈ ಆರೋಪಕ್ಕೆ ಪುಷ್ಠಿ ನೀಡುವಂತೆ ಭಾರತೀಯ ಮಹಿಳೆಯೊಬ್ಬರನ್ನು … Continue reading ಅಕ್ರಮ ವಲಸಿಗರೆಂದು ಭಾರತೀಯರ ಗಡಿಪಾರು?..ಅಸ್ಸಾಂನಲ್ಲಿ ಆಗುತ್ತಿರುವುದೇನು?