ರಾಹುಲ್ ವಿರುದ್ಧ ಅವಹೇಳನಕಾರಿ ಭಾಷೆ:  ಬಿಜೆಪಿ ಸಂಸದರ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ

ಹೊಸದಿಲ್ಲಿ:  ರಾಹುಲ್ ಗಾಂಧಿ ವಿರುದ್ಧ ‘ಅವಹೇಳನಕಾರಿ’ ಭಾಷೆ ಬಳಸಿದ ಬಿಜೆಪಿಯ ಸಂಸದರಾದ ನಿಶಿಕಾಂತ್ ದುಬೆ ಮತ್ತು ಸಂಬಿತ್  ಪಾತ್ರ ವಿರುದ್ಧ  ಕಠಿಣ ಕ್ರಮ ಜರುಗಿಸಬೇಕೆಂದು ಕೋರಿ ಕಾಂಗ್ರೆಸ್ ಸಂಸದ ಮಣಿಕಂ ಟ್ಯಾಗೋರ್ ಅವರು ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. ಪಾತ್ರ ಅವರ ನಡವಳಿಕೆಯು ಸಂಸದರು ಪಾಲಿಸಬೇಕಿರುವ ಸಭ್ಯತೆ ಮತ್ತು ನೈತಿಕತೆಯ “ಸ್ಪಷ್ಟ ಉಲ್ಲಂಘನೆ’ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರಿಗೆ ಅಮೆರಿಕದ ಉದ್ಯಮಿ ಜಾರ್ಜ್  ಸೊರೊಸ್‌ … Continue reading ರಾಹುಲ್ ವಿರುದ್ಧ ಅವಹೇಳನಕಾರಿ ಭಾಷೆ:  ಬಿಜೆಪಿ ಸಂಸದರ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ