ರೈತ ಮಹಿಳೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ: ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್‌ಗೆ ಜಾಮೀನು

2021 ರ ಮಾನನಷ್ಟ ಪ್ರಕರಣದಲ್ಲಿ ನಟಿ, ಲೋಕಸಭೆ ಸದಸ್ಯೆ ಕಂಗನಾ ರಣಾವತ್‌ಗೆ ಪಂಜಾಬ್‌ನ ಭಟಿಂಡಾ ನಗರದ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ. 81 ವರ್ಷದ ಮಹಿಳೆ ಮಹಿಂದರ್ ಕೌರ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಕಂಗನಾ ರನೌತ್ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಿಂದ ಪರಿಹಾರ ಪಡೆಯಲು ವಿಫಲರಾಗಿದ್ದರು. ರೈತರ ಪ್ರತಿಭಟನೆಯ ಸಂದರ್ಭದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ 81 ವರ್ಷದ ರೈತ ಮಹಿಳೆ ಮಹಿಂದರ್ ಕೌರ್  2021 ರಲ್ಲಿ ಕಂಗನಾ ವಿರುದ್ಧ ಮಾನನಷ್ಟ … Continue reading ರೈತ ಮಹಿಳೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ: ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್‌ಗೆ ಜಾಮೀನು