ಪುನರಾಭಿವೃದ್ಧಿ ಹೆಸರಿನಲ್ಲಿ ಮಣಿಕರ್ಣಿಕಾ ಘಾಟ್ ಬಳಿ ದೇಗುಲಗಳ ಧ್ವಂಸ: ಮೋದಿ ವಿರುದ್ಧ ಖರ್ಗೆ ಆಕ್ರೋಶ!

ನವದೆಹಲಿ: ವಾರಣಾಸಿಯ ಮಣಿಕರ್ಣಿಕಾ ಘಾಟ್‌ನಲ್ಲಿ ಪುನರಾಭಿವೃದ್ಧಿ ಕಾರ್ಯದ ಭಾಗವಾಗಿ ಬುಲ್ಡೋಜರ್‌ಗಳನ್ನು ಏಕೆ ಓಡಿಸಲಾಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಪ್ರಧಾನಿಯವರನ್ನು ಪ್ರಶ್ನಿಸಿದ್ದಾರೆ. ಮತ್ತು ಐತಿಹಾಸಿಕ ಪರಂಪರೆಯ ಅನೇಕ ಸ್ಥಳಗಳನ್ನು ಈ ರೀತಿ “ಅಳಿಸಲಾಗುತ್ತಿದೆ” ಎಂದು ಆರೋಪಿಸಿದ್ದಾರೆ. “ಅನುಕೂಲಕರ ಪುನರಾಭಿವೃದ್ಧಿ ಮತ್ತು ವಾಣಿಜ್ಯೀಕರಣದ ಹೆಸರಿನಲ್ಲಿ, ನೀವು (ಪ್ರಧಾನಿ) ಬನಾರಸ್‌ನ ಮಣಿಕರ್ಣಿಕಾ ಘಾಟ್‌ನಲ್ಲಿ ಬುಲ್ಡೋಜರ್‌ಗಳನ್ನು ಓಡಿಸಿದ್ದೀರಿ, ಶತಮಾನಗಳಷ್ಟು ಹಳೆಯದಾದ ಧಾರ್ಮಿಕ, ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ನಾಶಪಡಿಸಿದ್ದೀರಿ. ಐತಿಹಾಸಿಕ ಪರಂಪರೆಯ ಪ್ರತಿಯೊಂದು ತುಣುಕನ್ನು ಅಳಿಸಿಹಾಕಿ ನಿಮ್ಮ ನಾಮಫಲಕವನ್ನು … Continue reading ಪುನರಾಭಿವೃದ್ಧಿ ಹೆಸರಿನಲ್ಲಿ ಮಣಿಕರ್ಣಿಕಾ ಘಾಟ್ ಬಳಿ ದೇಗುಲಗಳ ಧ್ವಂಸ: ಮೋದಿ ವಿರುದ್ಧ ಖರ್ಗೆ ಆಕ್ರೋಶ!