ಬಂಧನ ಕೇಂದ್ರದಿಂದ ವಿದೇಶಿಯರ ಗಡೀಪಾರು ಮಾಡುವಲ್ಲಿ ಅಸ್ಸಾಂ ಸರ್ಕಾರ ವಿಫಲ – ಸುಪ್ರೀಂಕೋರ್ಟ್ ಟೀಕೆ

ವಿದೇಶಿಯರ ಗಡೀಪಾರು ಮಾಡುವ ಬದಲು ರಾಜ್ಯದ ಬಂಧನ ಕೇಂದ್ರಗಳಲ್ಲಿ ಏಕೆ ಇರಿಸಲಾಗಿದೆ ಎಂಬುದನ್ನು ವಿವರಿಸಲು ವಿಫಲವಾದ ಅಸ್ಸಾಂ ಸರ್ಕಾರವನ್ನು ಸುಪ್ರೀಂ ಕೋರ್ಟ್ ಬುಧವಾರ ಟೀಕಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರ ಪೀಠವು ಅಸ್ಸಾಂನ ಗೋಲ್ಪಾರ ಜಿಲ್ಲೆಯ ಮಾಟಿಯಾ ಟ್ರಾನ್ಸಿಸ್ಟ್‌ ಶಿಬಿರದಲ್ಲಿ ಬಂಧಿಸಲ್ಪಟ್ಟ 270 ವಿದೇಶಿ ಪ್ರಜೆಗಳ ಗಡೀಪಾರು ಸಂಬಂಧ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸುತ್ತಿದೆ ಎಂದು ಪಿಟಿಐ ವರದಿ ಮಾಡಿದೆ. ವಿದೇಶಿಯರ … Continue reading ಬಂಧನ ಕೇಂದ್ರದಿಂದ ವಿದೇಶಿಯರ ಗಡೀಪಾರು ಮಾಡುವಲ್ಲಿ ಅಸ್ಸಾಂ ಸರ್ಕಾರ ವಿಫಲ – ಸುಪ್ರೀಂಕೋರ್ಟ್ ಟೀಕೆ