ದೇವನಹಳ್ಳಿ: ‘ಶೀಘ್ರ ಮಧ್ಯಪ್ರವೇಶ ಮಾಡಿ, ರೈತರ ಪರ ನಿಲ್ಲಿ’ – ಕಾಂಗ್ರೆಸ್ ಹೈಕಮಾಂಡ್‌ಗೆ 65 ಪ್ರಜ್ಞಾವಂತರಿಂದ ಪತ್ರ

ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ರೈತರ ಭೂಸ್ವಾಧೀನ ವಿವಾದದಲ್ಲಿ ರಾಜ್ಯ ಸರ್ಕಾರ ರೈತಪರ ತೀರ್ಪು ಕೈಗೊಳ್ಳಲು ಕಾಂಗ್ರೆಸ್ ಹೈಕಮಾಂಡ್ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿ, 65ಕ್ಕೂ ಹೆಚ್ಚು ವಿದ್ವಾಂಸರು, ವಿಜ್ಞಾನಿಗಳು, ಸಾರ್ವಜನಿಕ ಬುದ್ಧಿಜೀವಿಗಳು, ಬರಹಗಾರರು, ಕಲಾವಿದರು ಮತ್ತು ನಾಗರಿಕ ಸಮಾಜದ ಮುಖಂಡರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಮೂರು ವರ್ಷಗಳ ರೈತರ ಅಚಲ ಹೋರಾಟ: ಬೆಂಗಳೂರು ವಿಮಾನ ನಿಲ್ದಾಣದ ಉತ್ತರಕ್ಕಿರುವ ದೇವನಹಳ್ಳಿ ತಾಲ್ಲೂಕಿನ 13 ಗ್ರಾಮಗಳ ರೈತರು ಕಳೆದ ಮೂರು ವರ್ಷಗಳಿಂದ, ಅಂದರೆ … Continue reading ದೇವನಹಳ್ಳಿ: ‘ಶೀಘ್ರ ಮಧ್ಯಪ್ರವೇಶ ಮಾಡಿ, ರೈತರ ಪರ ನಿಲ್ಲಿ’ – ಕಾಂಗ್ರೆಸ್ ಹೈಕಮಾಂಡ್‌ಗೆ 65 ಪ್ರಜ್ಞಾವಂತರಿಂದ ಪತ್ರ