ದೇವನಹಳ್ಳಿ: ಭೂಮಿ ಕೊಡುವುದಿಲ್ಲ ಎಂದು ದಾಖಲೆ ನೀಡಿದ ಶೇ.80 ರಷ್ಟು ರೈತರು

ಕಳೆದ ಹತ್ತು ದಿನಗಳಿಂದ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯಿಂದ ಗ್ರಾಮ ಸಭೆಗಳನ್ನು ನಡೆಸಲಾಗಿದ್ದು, ಒಟ್ಟಾರೆ 13 ಹಳ್ಳಿಗಳ ಶೇ.73 ರಿಂದ ಶೇ.80 ರಷ್ಟು ರೈತರು ತಮ್ಮ ಭೂಮಿ ಕೊಡುವುದಿಲ್ಲ ಎಂದು ಸಹಿ ಮಾಡಿದ್ದಾರೆ ಎಂದು ಇಂದು ನಡೆದ ‘ಗ್ರಾಮ ಸಂಕಲ್ಪ ಸಮಾವೇಶ’ದಲ್ಲಿ ರೈತರು ತಿಳಿಸಿದರು. ಚನ್ನರಾಯಪಟ್ಟಣ ನಾಡ ಕಚೇರಿ ಮುಂಭಾಗ ನಡೆದ ಸಮಾವೇಶದಲ್ಲಿ 13 ಹಳ್ಳಿಗಳ ಪ್ರತಿನಿಧಿಗಳು ಭೂಮಿ ಕೊಡುವುದಿಲ್ಲ ಎಂದು ಘೋಷಿಸಿದರು. ಸಮಾವೇಶ ಉದ್ದೇಶಿಸಿ ಮಾತನಾಡಿದ ಕಾರ್ಮಿಕ ಮುಖಂಡರು ಹಾಗೂ ಸಂಯುಕ್ತ ಹೋರಾಟ-ಕರ್ನಾಟಕ ಮುಖಂಡರಾದ … Continue reading ದೇವನಹಳ್ಳಿ: ಭೂಮಿ ಕೊಡುವುದಿಲ್ಲ ಎಂದು ದಾಖಲೆ ನೀಡಿದ ಶೇ.80 ರಷ್ಟು ರೈತರು