ದೇವನಹಳ್ಳಿ| ಹಠಾತ್ ಕಾಣಿಸಿಕೊಂಡ ಭೂಸ್ವಾಧೀನ ‘ಪರ’ ಗುಂಪು; ‘ಸರ್ಕಾರಿ ಪ್ರಾಯೋಜಿತ’ ಎಂದ ರೈತರು?

1777 ಎಕರೆ ಬಲವಂತದ ಭೂಸ್ವಾಧೀನ ವಿರೋಧಿಸಿ ಸುಮಾರು 1200 ದಿನಗಳಿಂದ ಚನ್ನರಾಯಪಟ್ಟಣದ 13 ಹಳ್ಳಿಗಳ ರೈತರು ನಿರಂತರ ಹೋರಾಟ ನಡೆಸುತ್ತಾ ಬಂದಿದ್ದಾರೆ; ಶೇ.73 ರೈತರು ಭೂಮಿ ಕೊಡುವುದಿಲ್ಲ ಎಂದು ಮೂರುವರೆ ವರ್ಷದಿಂದ ಕೆಐಎಡಿಬಿ ವಿರುದ್ಧ ದೃಢವಾಗಿ ನಿಂತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗಿನ ಹಲವು ಸುತ್ತಿನ ಸಭೆಗಳ ಬಳಿಕ ಜು.15ಕ್ಕೆ ಅಂತಿಮ ಮಾತುಕತೆಗೆ ದಿನ ನಿಗದಿಯಾಗಿದೆ. ಆದರೆ, ಸರ್ಕಾರ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಐದು ದಿನ ಮಾತ್ರ ಬಾಕಿ ಇರುವಾಗ, ಇದ್ದಕ್ಕಿದ್ದಂತೆ ಭೂಸ್ವಾಧೀನ ‘ಪರ’ ಗುಂಪೊಂದು … Continue reading ದೇವನಹಳ್ಳಿ| ಹಠಾತ್ ಕಾಣಿಸಿಕೊಂಡ ಭೂಸ್ವಾಧೀನ ‘ಪರ’ ಗುಂಪು; ‘ಸರ್ಕಾರಿ ಪ್ರಾಯೋಜಿತ’ ಎಂದ ರೈತರು?