ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟ:  ಜು.2ಕ್ಕೆ ಸಂತ್ರಸ್ತ ರೈತರಿಂದ  ಉಪವಾಸ ಸತ್ಯಾಗ್ರಹ-ವೀಡಿಯೋ

ದೇವನಹಳ್ಳಿ: ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯು ಮಂಗಳವಾರ (ಜೂನ್ 30, 2025) ಪತ್ರಿಕಾಗೋಷ್ಠಿ ನಡೆಸಿ, ರಾಜ್ಯ ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆಯ ವಿರುದ್ಧ ತಮ್ಮ ನಿರಂತರ ಹೋರಾಟದ ಮುಂದಿನ ಹಂತಗಳನ್ನು ಘೋಷಿಸಿದೆ. ಜುಲೈ 4ರಂದು ಸರ್ಕಾರವು ರೈತ ಮುಖಂಡರು ಮತ್ತು ಹೋರಾಟಗಾರರೊಂದಿಗೆ ಕರೆದಿರುವ ಸಭೆಯು 1190 ದಿನಗಳಿಂದ ನಡೆಯುತ್ತಿರುವ ಈ ಹೋರಾಟಕ್ಕೆ ನಿರ್ಣಾಯಕ ಘಟ್ಟವಾಗಲಿದೆ ಎಂದು ಸಮಿತಿ ಸ್ಪಷ್ಟಪಡಿಸಿದೆ. ಜುಲೈ 2ರಂದು ಉಪವಾಸ ಸತ್ಯಾಗ್ರಹ ಸಮಿತಿಯು ನೀಡಿರುವ ಹೇಳಿಕೆಯ ಪ್ರಕಾರ, ಜುಲೈ 2ರಂದು ಚನ್ನರಾಯಪಟ್ಟಣದ 13 ಹಳ್ಳಿಗಳ … Continue reading ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟ:  ಜು.2ಕ್ಕೆ ಸಂತ್ರಸ್ತ ರೈತರಿಂದ  ಉಪವಾಸ ಸತ್ಯಾಗ್ರಹ-ವೀಡಿಯೋ