ಬಲವಂತದ ಭೂಸ್ವಾಧೀನ ವಿರೋಧಿಸಿ ಸಂಯುಕ್ತ ಹೋರಾಟದಿಂದ ‘ದೇವನಹಳ್ಳಿ ಚಲೋ’
ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟದ 1150ನೇ ದಿನವಾದ ಗುರುವಾರ ರೈತರನ್ನು ಬೆಂಬಲಿಸಿ ‘ಸಂಯುಕ್ತ ಹೋರಾಟ- ಕರ್ನಾಟಕ’ ಸಂಘಟನೆಗಳ ಒಕ್ಕೂಟ ದೇವನಹಳ್ಳಿಯ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿತು. ಕರ್ನಾಟಕದ ವಿವಿಧ ಭಾಗಗಳಿಂದ ರೈತ, ಕಾರ್ಮಿಕ, ದಲಿತ ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿ, ಚನ್ನರಾಯಪಟ್ಟಣ ರೈತರ ಸುದೀರ್ಘ ಹೋರಾಟವನ್ನು ಮೆಲುಕು ಹಾಕಿದರು. “ಇಂತಹ ಪ್ರಾಮಾಣಿಕ ಹೋರಾಟಕ್ಕೆ ಸೋಲಾಗಬಾರದು, ನಾವು ಯಾವುದೇ ಕಾರಣಕ್ಕೂ ಈ ಹೋರಾಟವನ್ನು ಸೋಲಲು ಬಿಡಬಾರದು” ಎಂದು ಪ್ರತಿಪಾದಿಸಿದರು. ಸಭೆಯನ್ನುದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ … Continue reading ಬಲವಂತದ ಭೂಸ್ವಾಧೀನ ವಿರೋಧಿಸಿ ಸಂಯುಕ್ತ ಹೋರಾಟದಿಂದ ‘ದೇವನಹಳ್ಳಿ ಚಲೋ’
Copy and paste this URL into your WordPress site to embed
Copy and paste this code into your site to embed