ದೇವನಹಳ್ಳಿ ಚಲೋ! ಸಂತ್ರಸ್ತ ರೈತರಿಂದ ಸರ್ಕಾರಕ್ಕೆ ಫೈನಲ್‌ ನೋಟೀಸ್‌

ದೇವನಹಳ್ಳಿ: ನಮ್ಮ ಪಾಡಿಗೆ ನಮ್ಮನ್ನು ಬದುಕಲು ಬಿಡಿ. ಇಲ್ಲವೇ, ಕುಟುಂಬ ಸಮೇತ ನಮ್ಮನ್ನು ಜೈಲಿಗೆ ಹಾಕಿ ಎಂಬ ಶಿರೋನಾಮೆಯೊಂದಿಗೆ ಚನ್ನರಾಯಪಟ್ಟಣದ ಸಂತ್ರಸ್ತ ರೈತರೇ ಸರಕಾರಕ್ಕೆ ಫೈನಲ್ ನೋಟಿಸ್ ನೀಡಿದ್ದಾರೆ. ಇಂದು ದೇವನಹಳ್ಳಿಯಲ್ಲಿ ನಡೆಯುತ್ತಿರುವ ದೇವನಹಳ್ಳಿ ಚಲೋ ಕಾರ್ಯಕ್ರಮದಲ್ಲಿ ಸಂತ್ರಸ್ತ ರೈತರು ಮುಖ್ಯಮಂತ್ರಿಗಳ ಮೂಲಕ ಸರಕಾರಕ್ಕೆ ತಮ್ಮ ಫೈನಲ್ ನೋಟಿಸ್ ನೀಡಿದ್ದಾರೆ. ಕಳೆದ 1178 ದಿನಗಳಿಂದ ನಾವು ಅವಡುಗಚ್ಚಿ ಹೋರಾಟ ನಡೆಸಿದ್ದೇವೆ. ಶುದ್ಧ ಮನಸ್ಸಿನಿಂದ ಈ ಹೋರಾಟ ನಡೆಸಿದ್ದೇವೆ. ಎಲ್ಲಾ ಜಾತಿಯ ಜನ ಅಣ್ಣ ತಮ್ಮಂದಿರಂತೆ, ಅಕ್ಕತಂಗಿಯರಂತೆ ಜೊತೆಗೂಡಿ … Continue reading ದೇವನಹಳ್ಳಿ ಚಲೋ! ಸಂತ್ರಸ್ತ ರೈತರಿಂದ ಸರ್ಕಾರಕ್ಕೆ ಫೈನಲ್‌ ನೋಟೀಸ್‌