ದೇವನಹಳ್ಳಿ ರೈತರ ಭೂಮಿ ಸತ್ಯಾಗ್ರಹ ಹೋರಾಟ: ಜು.2ರ ಸಂಪುಟ ಸಭೆಯಲ್ಲಿ ಭೂಸ್ವಾಧೀನ ಕೈಬಿಡುವ ತೀರ್ಮಾನ ತಗಿದುಕೊಳ್ಳಿ-ನೂರ್ ಶ್ರೀಧರ್

ಬೆಂಗಳೂರು: ಜು.2ರಂದು ನಂದಿಬೆಟ್ಟದಲ್ಲಿ ನಡೆಯುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ದೇವನಹಳ್ಳಿಯ 1777 ಎಕರೆ ಭೂಮಿಯನ್ನು ಕೆಐಎಡಿಬಿಗಾಗಿ ಭೂಸ್ವಾಧೀನಪಡಿಸಿಕೊಳ್ಳುವ ಅಂತಿಮ ಅಧಿಸೂಚನೆಯನ್ನು ರದ್ದುಮಾಡುವ ತೀರ್ಮಾನ ಕೈಗೊಳ್ಳಲೇ ಬೇಕು. ಈ ಕುರಿತು ಬಹಳಷ್ಟು ನಿರೀಕ್ಷೆಗಳಿವೆ. ಜುಲೈ 4ರ ದಿನವನ್ನು ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಯ ಜನರು ಕಣ್ಣಲ್ಲಿ ನಿದ್ದೆಯಿಲ್ಲದೆ ಕಾಯುತ್ತಿದ್ದಾರೆ. ಅವರು ಮಾತ್ರವಲ್ಲದೆ ದೇವನಹಳ್ಳಿ ಕಡೆ ಮತ್ತು ಸರಕಾರದ ಕಡೆ ಕರ್ನಾಟಕದ ಎಲ್ಲಾ ಜನರು ಕೂಡ ನೋಡುತ್ತಿದ್ದಾರೆ.  ಹಾಗಾಗಿ ಜುಲೈ 4 ಸಮಕಾಲೀನ ಇತಿಹಾಸದಲ್ಲಿ ಒಂದು ಮಹತ್ವದ ದಿನವಾಗಿ … Continue reading ದೇವನಹಳ್ಳಿ ರೈತರ ಭೂಮಿ ಸತ್ಯಾಗ್ರಹ ಹೋರಾಟ: ಜು.2ರ ಸಂಪುಟ ಸಭೆಯಲ್ಲಿ ಭೂಸ್ವಾಧೀನ ಕೈಬಿಡುವ ತೀರ್ಮಾನ ತಗಿದುಕೊಳ್ಳಿ-ನೂರ್ ಶ್ರೀಧರ್