ದೇವನಹಳ್ಳಿ ಭೂಸ್ವಾಧೀನ ಮಾಡಿದರೆ ಸರಕಾರಕ್ಕೆ ಎಚ್ಚರಿಕೆ: ಸಂಯುಕ್ತ ಹೋರಾಟದ ನಾಯಕರೊಂದಿಗೆ ವಿಶೇಷ ಸಂದರ್ಶನ

ಜೂನ್ 25ರಂದು ದೇವನಹಳ್ಳಿ ಪಟ್ಟಣದಲ್ಲಿ ನಡೆದ ‘ದೇವನಹಳ್ಳಿ ಚಲೋ’ ಪ್ರತಿಭಟನೆಯ ನಂತರ, ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟವು ಹೊಸ ಮಜಲನ್ನು ಪಡೆದುಕೊಂಡಿದೆ. ಸಂಯುಕ್ತ ಹೋರಾಟದ ಬೆಂಬಲ ಪಡೆದ ಬಳಿಕ, ಚನ್ನರಾಯಪಟ್ಟಣ ಹೋಬಳಿ ಮತ್ತು ದೇವನಹಳ್ಳಿ ತಾಲ್ಲೂಕಿಗೆ ಸೀಮಿತವಾಗಿದ್ದ ಈ ಹೋರಾಟ ಇಂದು ರಾಜ್ಯಮಟ್ಟಕ್ಕೆ ವ್ಯಾಪಿಸಿದೆ. 13 ಹಳ್ಳಿಗಳ ರೈತರಿಗೆ ರಾಜ್ಯದಾದ್ಯಂತ ಎಲ್ಲಾ ಜನಪರ ಸಂಘಟನೆಗಳು ಬೆಂಬಲಕ್ಕೆ ನಿಂತಿವೆ. ಜೂನ್ 25ರ ಹೋರಾಟ ಮತ್ತು ಮುಖ್ಯಮಂತ್ರಿಗಳ ಭರವಸೆ ಬಳಿಕ, ಪ್ರತಿಭಟನೆ ಬೆಂಗಳೂರಿನ ಫ್ರೀಡಂ ಪಾರ್ಕ್‌ಗೆ ಸ್ಥಳಾಂತರಗೊಂಡಿದೆ. ಇದರ ಬಗ್ಗೆ … Continue reading ದೇವನಹಳ್ಳಿ ಭೂಸ್ವಾಧೀನ ಮಾಡಿದರೆ ಸರಕಾರಕ್ಕೆ ಎಚ್ಚರಿಕೆ: ಸಂಯುಕ್ತ ಹೋರಾಟದ ನಾಯಕರೊಂದಿಗೆ ವಿಶೇಷ ಸಂದರ್ಶನ