ದೇವನಹಳ್ಳಿ ಭೂಸ್ವಾಧೀನ ವಿರೋಧಿ ಉಪವಾಸ ಸತ್ಯಾಗ್ರಹ: “ಫ್ಯಾಕ್ಟರಿಗಳಿಂದ ಅನ್ನ ಬೆಳೆಯಲು ಸಾಧ್ಯವೇ?” ನಟ ಕಿಶೋರ್ ಕುಮಾರ್ ಆಕ್ರೋಶ

ಬೆಂಗಳೂರು: ಅಭಿವೃದ್ಧಿಯ ಹೆಸರಿನಲ್ಲಿ ದೇವನಹಳ್ಳಿ ಭಾಗದಲ್ಲಿ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆಗಳ ವಿರುದ್ಧ ರೈತರ ಆಕ್ರೋಶ ಭುಗಿಲೆದ್ದಿದೆ. ಇಂದು, ಜುಲೈ 2ರಂದು, ರೈತರು ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣದ ನಾಡಕಚೇರಿ ಎದುರು ಬೃಹತ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೆ, ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೆಲ ಹೋರಾಟಗಾರರು ಸಹ ಉಪವಾಸದಲ್ಲಿ ತೊಡಗಿದ್ದಾರೆ. ಒಂದು ಕಡೆ ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿದ್ದರೆ, ಇನ್ನೊಂದೆಡೆ ತೀವ್ರಗೊಂಡಿರುವ ರೈತರ ಭೂ ವಿರೋಧಿ ಹೋರಾಟವು ಸರ್ಕಾರಕ್ಕೆ ನೇರ ಸವಾಲೊಡ್ಡಿದೆ. ಈ ಹೋರಾಟಕ್ಕೆ ನಟ ಕಿಶೋರ್ … Continue reading ದೇವನಹಳ್ಳಿ ಭೂಸ್ವಾಧೀನ ವಿರೋಧಿ ಉಪವಾಸ ಸತ್ಯಾಗ್ರಹ: “ಫ್ಯಾಕ್ಟರಿಗಳಿಂದ ಅನ್ನ ಬೆಳೆಯಲು ಸಾಧ್ಯವೇ?” ನಟ ಕಿಶೋರ್ ಕುಮಾರ್ ಆಕ್ರೋಶ