ದೇವನಹಳ್ಳಿ ಭೂ ಸತ್ಯಾಗ್ರಹ 4ನೇ ದಿನ: ಸರ್ಕಾರ ಪಾಂಡವರ ಬದಲು ಕೌರವರ ಪರ ಇದೆ – ಸಿಪಿಎಂ ರಾಜ್ಯ ಕಾರ್ಯದರ್ಶಿ ಕೆ.ಪ್ರಕಾಶ್ ಆಕ್ರೋಶ

ಬೆಂಗಳೂರು: ದೇವನಹಳ್ಳಿ ರೈತರ ಭೂ ಸತ್ಯಾಗ್ರಹ ಹೋರಾಟ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈ ಮಹತ್ವದ ಹೋರಾಟಕ್ಕೆ ನಾಡಿನ ಪ್ರಮುಖ ಚಿಂತಕರು, ಹೋರಾಟಗಾರರು ಮತ್ತು ವಿವಿಧ ಸಂಘಟನೆಗಳ ನಾಯಕರು ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಭೂ ಸತ್ಯಾಗ್ರಹದ ಕಾಂ. ಬಯ್ಯಾರೆಡ್ಡಿ ವೇದಿಕೆಯಲ್ಲಿ ಮಾತನಾಡಿದ ಸಿಪಿಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಕೆ.ಪ್ರಕಾಶ್, ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಈ ಹೋರಾಟ ಮಹಾಭಾರತದ ಕುರುಕ್ಷೇತ್ರ ಯುದ್ಧದಂತಿದೆ. ಹಾಗಾದರೆ, ಸರ್ಕಾರ ಯಾರ ಪರ ನಿಲ್ಲಬೇಕು? ಪಾಂಡವರ ಪರವೋ, … Continue reading ದೇವನಹಳ್ಳಿ ಭೂ ಸತ್ಯಾಗ್ರಹ 4ನೇ ದಿನ: ಸರ್ಕಾರ ಪಾಂಡವರ ಬದಲು ಕೌರವರ ಪರ ಇದೆ – ಸಿಪಿಎಂ ರಾಜ್ಯ ಕಾರ್ಯದರ್ಶಿ ಕೆ.ಪ್ರಕಾಶ್ ಆಕ್ರೋಶ