ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣದ 13 ಗ್ರಾಮಗಳ ರೈತರು, ಕೈಗಾರಿಕಾ ಅಭಿವೃದ್ಧಿಯ ನೆಪದಲ್ಲಿ ಕರ್ನಾಟಕ ಸರ್ಕಾರವು ತಮ್ಮ ಭೂಮಿಯನ್ನು “ಬಲವಂತವಾಗಿ” ಸ್ವಾಧೀನಪಡಿಸಿಕೊಳ್ಳುವ ಕ್ರಮದ ವಿರುದ್ಧ 1,100 ದಿನಗಳಿಗಿಂತಲೂ ಹೆಚ್ಚು ಕಾಲ ಹೋರಾಟ ನಡೆಸುತ್ತಿದ್ದಾರೆ. ಈ ವಿವಾದದ ಕುರಿತು ಮಾತನಾಡಿರುವ ರಾಜ್ಯ ಹೈಕೋರ್ಟ್‌ನ ವಕೀಲರು ಮತ್ತು ನ್ಯಾಯಕ್ಕಾಗಿ ಅಖಿಲ ಭಾರತ ವಕೀಲರ ಸಂಘದ (AILAJ) ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿಯೂ ಆದ ಕ್ಲಿಫ್ಟನ್ ಡಿ’ ರೋಜಾರಿಯೋ ಅವರು, ಸರ್ಕಾರವು ಅಂತಿಮ ಅಧಿಸೂಚನೆ ಹೊರಡಿಸಿದ್ದಾಗಲೂ ಅದನ್ನು … Continue reading ದೇವನಹಳ್ಳಿ: ಅಂತಿಮ ಅಧಿಸೂಚನೆ ಹಿಂಪಡೆಯಲು ಸರ್ಕಾರಕ್ಕೆ ಅಧಿಕಾರವಿದೆ – ರಾಜ್ಯ ಹೈಕೋರ್ಟ್ ವಕೀಲ ಕ್ಲಿಫ್ಟನ್ ಡಿ’ ರೋಜಾರಿಯೋ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed