ಬೆಂಗಳೂರು: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದ ರೈತರ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಐತಿಹಾಸಿಕ ಜಯ ಲಭಿಸಿದ ವಿಜಯೋತ್ಸವದಲ್ಲಿ, ಅದರ ಪ್ರಮುಖ ರೂವಾರಿಗಳಲ್ಲಿ ಒಬ್ಬರಾದ ಕಾರಳ್ಳಿ ಶ್ರೀನಿವಾಸ್ ಅವರು ಗಾಂಧಿ ಭವನದಲ್ಲಿ ಹೃದಯಸ್ಪರ್ಶಿ ನುಡಿಗಳನ್ನಾಡಿದರು. ತಮ್ಮ ಹೋರಾಟದ ಪಯಣವನ್ನು ನೆನಪಿಸಿಕೊಳ್ಳುತ್ತಾ, “ನಾನು ದಲಿತರ ಹುಡುಗ. ದಲಿತ ಸಂಘರ್ಷ ಸಮಿತಿ ನನ್ನ ಸಂಘಟನೆ. ನನ್ನ ನಾಯಕತ್ವವನ್ನು ಯಾರು ಒಪ್ಪುತ್ತಿದ್ದರೋ ಗೊತ್ತಿಲ್ಲ… ಆದರೆ ಈ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟದಲ್ಲಿ ಎಲ್ಲ ಸಮುದಾಯದ ಜನಾಂಗದವರು ಒಪ್ಪಿಕೊಂಡರು. ನಾನು ಆ ಎಲ್ಲ ಜನಾಂಗದ ಜನವರ್ಗಗಳ … Continue reading ದೇವನಹಳ್ಳಿ ಹೋರಾಟ: “ನಾನು ದಲಿತರ ಹುಡುಗ, ನನ್ನ ನಾಯಕತ್ವವನ್ನು ಎಲ್ಲ ಸಮುದಾಯಗಳೂ ಒಪ್ಪಿಕೊಂಡವು” – ಕಾರಳ್ಳಿ ಶ್ರೀನಿವಾಸ್
Copy and paste this URL into your WordPress site to embed
Copy and paste this code into your site to embed