‘ವೈಕಂ ಪ್ರಶಸ್ತಿ’ ಸ್ವೀಕರಿಸಿದ ದೇವನೂರ ಮಹಾದೇವ; ಕನ್ನಡದ ಸಾಹಿತಿಗೆ ಗೌರವ ಸೂಚಿಸಿದ ಪಿಣರಾಯಿ-ಸ್ಟಾಲಿನ್

ಕೇರಳದ ದೇವಸ್ಥಾನ ಪ್ರವೇಶದ ‘ವೈಕಂ’ ಹೋರಾಟದ ನೆನಪಿಗೆ ತಮಿಳುನಾಡು ಸರ್ಕಾರ ಕೊಡಮಾಡುವ 2024ನೇ ಸಾಲಿನ ಚೊಚ್ಚಲ ‘ವೈಕಂ ಪ್ರಶಸ್ತಿ’ಯನ್ನು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಇಂದು ಸ್ವೀಕರಿಸಿದರು. ಕೇರಳದ ವೈಕಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಪೆರಿಯಾರ್ ಸ್ಮಾರಕ ಮತ್ತು ಗ್ರಂಥಾಲಯವನ್ನು’ ಉದ್ಘಾಟಿಸಿದ ಬಳಿಕ, ದೇವನೂರ ಮಹಾದೇವ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಶಸ್ತಿ ಪ್ರದಾನ ಮಾಡಿದರು. ಪೆರಿಯಾರ್‌ ರಾಮಸ್ವಾಮಿ ಅವರ ನೇತೃತ್ವದಲ್ಲಿ ಕೇರಳದ ವೈಕಂನಲ್ಲಿ ನಡೆದಿದ್ದ ವೈಕಂ ಹೋರಾಟಕ್ಕೆ … Continue reading ‘ವೈಕಂ ಪ್ರಶಸ್ತಿ’ ಸ್ವೀಕರಿಸಿದ ದೇವನೂರ ಮಹಾದೇವ; ಕನ್ನಡದ ಸಾಹಿತಿಗೆ ಗೌರವ ಸೂಚಿಸಿದ ಪಿಣರಾಯಿ-ಸ್ಟಾಲಿನ್