ಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು

ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ನರ್ಮದಾ ನದಿ ದಂಡೆಯಲ್ಲಿ ಬುಧವಾರ ನಡೆದ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ 11,000 ಲೀಟರ್ ಹಾಲು ನರ್ಮದಾ ನದಿಗೆ ಸುರಿಯಲಾಗಿದ್ದು, ಇದು ನಂಬಿಕೆ ಮತ್ತು ಪರಿಸರ ಹಾನಿಯ ಕುರಿತು ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮ ಬಳಕೆದಾರರು ಅಂತಹ ಆಚರಣೆಯ ಅಗತ್ಯವನ್ನು ಪ್ರಶ್ನಿಸಿದ್ದಾರೆ. ಶ್ರೀ ದಾದಾಜಿ ದರ್ಬಾರ್ ಪಾತಾಳೇಶ್ವರ ಮಹಾದೇವ ದೇವಸ್ಥಾನವು ಚೈತ್ರ ನವರಾತ್ರಿಯ ಭಾಗವಾಗಿ ದೊಡ್ಡ ಪ್ರಮಾಣದ ಅಭಿಷೇಕ ಆಚರಣೆಯನ್ನು ನಡೆಸಿತು. ಈ ಕಾರ್ಯಕ್ರಮವು … Continue reading ಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು