ಡಿಜಿಪಿ ರಾಮಚಂದ್ರ ರಾವ್ ವಿಡಿಯೋ ಪ್ರಕರಣ | ವಿಚಾರಣೆ ನಡೆಸಿ ಶಿಸ್ತು ಕ್ರಮ : ಸಿಎಂ ಸಿದ್ದರಾಮಯ್ಯ
ಡಿಜಿಪಿ ರಾಮಚಂದ್ರರಾವ್ ಅವರು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋಗಳು ವೈರಲ್ ಆಗಿದ್ದು, ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರಣೆ ನಡೆಸಿ, ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು. ಬೆಳಗಾವಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಯಾವುದೇ ಉನ್ನತಮಟ್ಟದ ಅಧಿಕಾರಿಯೂ ಕಾನೂನಿಗಿಂತ ದೊಡ್ಡವರಲ್ಲ” ಎಂದು ಹೇಳಿದರು. ಕಚೇರಿಯಲ್ಲಿ ಕುಳಿತು ಸಮವಸ್ತ್ರದಲ್ಲೇ ಡಿಜಿಪಿ ರಾಮಚಂದ್ರರಾವ್ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋಗಳು ಹರಿದಾಡುತ್ತಿದೆ. ಸಾರ್ವಜನಿಕ ವಲಯದಲ್ಲಿ ಚರ್ಚೆಯ ವಿಷಯವಾಗಿದೆ. ಈ ಹಿಂದೆ ಡಿಜಿಪಿ ರಾಮಚಂದ್ರ ರಾವ್ ಅವರ ಮಲ … Continue reading ಡಿಜಿಪಿ ರಾಮಚಂದ್ರ ರಾವ್ ವಿಡಿಯೋ ಪ್ರಕರಣ | ವಿಚಾರಣೆ ನಡೆಸಿ ಶಿಸ್ತು ಕ್ರಮ : ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed