ಧರ್ಮಸ್ಥಳ ಪ್ರಕರಣ: ಎಸ್‌ಐಟಿಗೆ ಹೈಕೋರ್ಟ್ ನೋಟಿಸ್

ನಾವು ಗುರುತಿಸುವ ಸ್ಥಳಗಳಲ್ಲಿ ಪರಿಶೀಲನೆ ಮತ್ತು ಶವಗಳ ಉತ್ಖನನ ನಡೆಸಲು ಕಾಲಮಿತಿಯ ಕ್ರಮ ಕೈಗೊಳ್ಳುವಂತೆ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನಿರ್ದೇಶನ ನೀಡಬೇಕು ಎಂದು ಕೋರಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಮಾಹಿತಿ ಒದಗಿಸಲು ಕರ್ನಾಟಕ ಹೈಕೋರ್ಟ್‌ ಸೋಮವಾರ (ಸೆ.15) ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಧರ್ಮಸ್ಥಳ ಗ್ರಾಮದ ಪಾಂಗಾಳ ಮನೆಯ ನಿವಾಸಿ ಪಾಂಡುರಂಗ ಗೌಡ ಮತ್ತು ತುಕಾರಾಂ ಗೌಡ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿದೆ. ಅರ್ಜಿದಾರರ ಪರ ವಕೀಲ ದೀಪಕ್‌ ಖೋಸ್ಲಾ … Continue reading ಧರ್ಮಸ್ಥಳ ಪ್ರಕರಣ: ಎಸ್‌ಐಟಿಗೆ ಹೈಕೋರ್ಟ್ ನೋಟಿಸ್