ಧರ್ಮಸ್ಥಳ ಪ್ರಕರಣ: ಮಾಧ್ಯಮ ನಿರ್ಬಂಧ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ನೂರಾರು ಹೆಣಗಳನ್ನು ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬರು ನೀಡಿರುವ ದೂರಿಗೆ ಸಂಬಂಧಿಸಿದಂತೆ, ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನ ಮತ್ತು ಅದನ್ನು ನಡೆಸುತ್ತಿರುವ ಕುಟುಂಬದ ವಿರುದ್ಧ ಯಾವುದೇ ‘ಮಾನಹಾನಿಕರ ವಿಷಯ’ ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಬುಧವಾರ (ಜುಲೈ 23) ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠದ ಮುಂದೆ ಅರ್ಜಿದಾರರಾದ ‘ಥರ್ಡ್ ಐ ಯೂಟ್ಯೂಬ್ ಚಾನೆಲ್’ ಪರ ವಕೀಲರು ವಿಷಯ ಪ್ರಸ್ತಾಪಿಸಿದ್ದರು. “ಸುಮಾರು 390 … Continue reading ಧರ್ಮಸ್ಥಳ ಪ್ರಕರಣ: ಮಾಧ್ಯಮ ನಿರ್ಬಂಧ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ