ಮಾಧ್ಯಮಗಳ ವರದಿ ನಿರ್ಬಂಧಿಸಲು ಧರ್ಮಸ್ಥಳ ದೇವಸ್ಥಾನದ ಆಡಳಿತ ಮನವಿ: ವಿಚಾರಣಾ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಬೆಂಗಳೂರು: ಧರ್ಮಸ್ಥಳ ದೇವಸ್ಥಾನದ ಆಡಳಿತ ಅಥವಾ ಕುಟುಂಬದ ವಿರುದ್ಧ ಮಾನಹಾನಿಕರ ವಿಷಯವನ್ನು ಪ್ರಕಟಿಸುವುದನ್ನು ತಡೆಯುವಂತೆ ಮಾಧ್ಯಮ ಸಂಸ್ಥೆಗಳ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಎರಡು ವಾರಗಳಲ್ಲಿ ಇತ್ಯರ್ಥಪಡಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಬೆಂಗಳೂರು ಸಿವಿಲ್ ನ್ಯಾಯಾಲಯಕ್ಕೆ ನಿರ್ದೇಶಿಸಿದೆ. ದೇವಸ್ಥಾನದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್.ಡಿ ಈ ಅರ್ಜಿಯನ್ನು ಸಲ್ಲಿಸಿದ್ದರು. ರಾಜ್ಯ ಹೈಕೋರ್ಟ್ ಈಗಾಗಲೇ ಈ ತಡೆಯಾಜ್ಞೆ ಅರ್ಜಿಗಳ ಕುರಿತು ಹೊಸದಾಗಿ ನಿರ್ಧಾರ ಕೈಗೊಳ್ಳಲು ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶಿಸಿರುವುದರಿಂದ, ಸುಪ್ರೀಂ ಕೋರ್ಟ್ ಯಾವುದೇ ಮಧ್ಯಂತರ ನಿರ್ಬಂಧ … Continue reading ಮಾಧ್ಯಮಗಳ ವರದಿ ನಿರ್ಬಂಧಿಸಲು ಧರ್ಮಸ್ಥಳ ದೇವಸ್ಥಾನದ ಆಡಳಿತ ಮನವಿ: ವಿಚಾರಣಾ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಸೂಚನೆ