Homeಕರ್ನಾಟಕಧರ್ಮಸ್ಥಳ ಪ್ರಕರಣ: ಎಸ್‌ಐಟಿಗೆ 20 ಅಧಿಕಾರಿಗಳ ನಿಯೋಜನೆ

ಧರ್ಮಸ್ಥಳ ಪ್ರಕರಣ: ಎಸ್‌ಐಟಿಗೆ 20 ಅಧಿಕಾರಿಗಳ ನಿಯೋಜನೆ

- Advertisement -
- Advertisement -

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಆರೋಪ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಹೆಚ್ಚುವರಿ ಅಧಿಕಾರಿಗಳನ್ನು ನಿಯೋಜನೆ ಮಾಡಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ ಸಲೀಂ ಆದೇಶ ಹೊರಡಿಸಿದ್ದಾರೆ.

ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಪ್ರಣವ ಮೊಹಂತಿ ಅವರ ನೇತೃತ್ವದಲ್ಲಿ, ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರ್ದೇಶಕ ಎಂ.ಎನ್‌ ಅನುಚೇತ್, ಸಿಎಆರ್ ಕೇಂದ್ರದ ಉಪ ಪೊಲೀಸ್ ಆಯುಕ್ತೆ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ಅವರನ್ನು ಒಳಗೊಂಡ ಎಸ್‌ಐಟಿ ರಚಿಸಿ ಶನಿವಾರ (ಜು.19) ಸರ್ಕಾರ ಆದೇಶ ಹೊರಡಿಸಿದೆ.

ಎಸ್‌ಐಟಿಗೆ ಹೊಸದಾಗಿ ನಿಯೋಜನೆಗೊಂಡ ಅಧಿಕಾರಿಗಳ ಮಾಹಿತಿ ಹೀಗಿದೆ..

ಸಿ.ಎ ಸೈಮನ್ – ಎಸ್‌ಪಿ, ಡಿಸಿಆರ್‌ಇ, ಮಂಗಳೂರು

ಲೋಕೇಶ್ ಎ.ಸಿ – ಡಿಎಸ್ಪಿ, ಸಿಇಎನ್ ಪಿಎಸ್, ಉಡುಪಿ

ಮಂಜುನಾಥ್- ಡಿಎಸ್ಪಿ, ಸಿಇಎನ್ ಪಿಎಸ್, ದ.ಕ

ಮಂಜುನಾಥ್- ಪಿಐ, ಸಿಎಸ್ಪಿ

ಸಂಪತ್ ಇ.ಸಿ- ಪಿಐ, ಸಿಎಸ್ಪಿ

ಕುಸುಮಾಧರ್ ಕೆ- ಪಿಐ, ಸಿಎಸ್ಪಿ

ಮಂಜುನಾಥ್ ಗೌಡ- ಪಿಐ ಶಿರಸಿ ಗ್ರಾಮಾಂತರ, ಉತ್ತರ ಕನ್ನಡ

ಸವಿತ್ರು ತೇಜ್ ಪಿ.ಡಿ- ಸಿಪಿಐ, ಬೈಂದೂರು

ಉಡುಪಿ, ಕೋಕಿಲಾ ನಾಯಕ್- ಪಿಎಸ್ಸೈ, ಸಿಎಸ್ಪಿ

ವಯ್ಲೆಟ್ ಫೆಮಿನಾ- ಪಿಎಸ್ಸೈ, ಸಿಎಸ್‌ಪಿ,

ಶಿವಶಂಕರ್- ಪಿಎಸ್ಸೈ, ಸಿಎಸ್‌ಪಿ,

ರಾಜ್ ಕುಮಾರ್ ಉಕ್ಕಲಿ- ಪಿಎಸ್ಸೈ ಶಿರಸಿ ಎನ್ಎಂ ಪಿಎಸ್, ಉತ್ತರ ಕನ್ನಡ,

ಸುಹಾಸ್ ಆರ್.- ಪಿಎಸ್ಸೈ, ತನಿಖೆ, ಅಂಕೋಲಾ ಪಿ.ಎಸ್., ಉತ್ತರ ಕನ್ನಡ

ವಿನೋದ್ ಎಸ್.ಕಲ್ಲಪ್ಪನವರ್- ಪಿಎಸ್ಸೈ, ತನಿಖೆ, ಮುಂಡಗೋಡ ಪಿಎಸ್, ಉತ್ತರ ಕನ್ನಡ,

ಗುಣಪಾಲ್ ಜೆ. – ಪಿಎಸ್ಸೈ, ಮೆಸ್ಕಾಂ, ಮಂಗಳೂರು,

ಸುಭಾಷ್ ಕಾಮತ್- ಎಎಸ್ಸೈ, ಉಡುಪಿ ಟೌನ್ ಪಿಎಸ್

ಹರೀಶ್ ಬಾಬು- ಸಿಎಚ್ ಸಿ 91, ಕಾಪು ಪಿಎಸ್ ಉಡುಪಿ,

ಪ್ರಕಾಶ್- ಸಿಎಚ್‌ಸಿ 1140, ಮಲ್ಪೆ ವೃತ್ತ ಕಚೇರಿ, ಉಡುಪಿ

ನಾಗರಾಜ್- ಸಿಎಚ್ ಸಿ 1177, ಕುಂದಾಪುರ ಟೌನ್ ಪಿಎಸ್, ಉಡುಪಿ

ದೇವರಾಜ್- ಸಿಎಚ್ ಸಿ 359, ಎಫ್ಎಂಎಸ್, ಚಿಕ್ಕಮಗಳೂರು

ವಿಜಯಪುರ| ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಾಧ್ಯಾಪಕ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...