ಧರ್ಮಸ್ಥಳ ಪ್ರಕರಣ: ಎಸ್‌ಐಟಿಗೆ 20 ಅಧಿಕಾರಿಗಳ ನಿಯೋಜನೆ

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಆರೋಪ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಹೆಚ್ಚುವರಿ ಅಧಿಕಾರಿಗಳನ್ನು ನಿಯೋಜನೆ ಮಾಡಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ ಸಲೀಂ ಆದೇಶ ಹೊರಡಿಸಿದ್ದಾರೆ. ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಪ್ರಣವ ಮೊಹಂತಿ ಅವರ ನೇತೃತ್ವದಲ್ಲಿ, ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರ್ದೇಶಕ ಎಂ.ಎನ್‌ ಅನುಚೇತ್, ಸಿಎಆರ್ ಕೇಂದ್ರದ ಉಪ ಪೊಲೀಸ್ ಆಯುಕ್ತೆ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ … Continue reading ಧರ್ಮಸ್ಥಳ ಪ್ರಕರಣ: ಎಸ್‌ಐಟಿಗೆ 20 ಅಧಿಕಾರಿಗಳ ನಿಯೋಜನೆ