ಧರ್ಮಸ್ಥಳ ಪ್ರಕರಣ: ಎನ್‌ಐಎ ತನಿಖೆ ಬೇಡಿಕೆ ತಳ್ಳಿಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಕೊಲೆಗಳು, ಅತ್ಯಾಚಾರ ಮತ್ತು ಅಕ್ರಮವಾಗಿ ಹೂತಿರುವ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ನಡೆಸಬೇಕೆಂಬ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ತಳ್ಳಿಹಾಕಿದರು. ‘ಈ ಪ್ರಕರಣವನ್ನು ಈಗಾಗಲೇ ರಾಜ್ಯದ ವಿಶೇಷ ತನಿಖಾ ತಂಡ (ಎಸ್‌ಐಟಿ) ನಿರ್ವಹಿಸುತ್ತಿದೆ’ ಎಂದು ಪ್ರತಿಪಾದಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದ ಹಿಂದೂ ಮತ್ತು ಜೈನ ಸನ್ಯಾಸಿಗಳು ಮಾಡಿದ ಬೇಡಿಕೆಗಳ ಕುರಿತಾದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, “ನಾವು ಎಸ್‌ಐಟಿ ರಚಿಸಿದ್ದೇವೆ, ಅವರು ಪೊಲೀಸರೇ. ಎನ್‌ಐಎಯಲ್ಲಿ … Continue reading ಧರ್ಮಸ್ಥಳ ಪ್ರಕರಣ: ಎನ್‌ಐಎ ತನಿಖೆ ಬೇಡಿಕೆ ತಳ್ಳಿಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ