ಧರ್ಮಸ್ಥಳ ಪ್ರಕರಣ | ಪೊಲೀಸ್ ರಕ್ಷಣೆಯೊಂದಿಗೆ ಬೆಳ್ತಂಗಡಿ ಕೋರ್ಟ್‌ಗೆ ಹಾಜರಾದ ದೂರುದಾರ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಕ್ಕೂ ಅಧಿಕ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದ ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಹಲವು ಮೃತದೇಹಗಳನ್ನು ಹೂತುಹಾಕಿದ್ದೆ. ಈ ಹಿಂದೆ ಜೀವ ಬೆದರಿಕೆಯಿಂದ ಈ ಕೃತ್ಯ ಎಸಗಿದ್ದೆ. ಆದರೆ ಈಗ ಪಾಪಪ್ರಜ್ಞೆ ಕಾಡಿದೆ. ಆದ್ದರಿಂದ ಸಾಕ್ಷಿ ನೀಡಲು ಮುಂದಾಗಿದ್ದೇನೆ ಎಂದು ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕ ಆಗಿದ್ದ ವ್ಯಕ್ತಿಯೊಬ್ಬರು ದಕ್ಷಿಣ ಕನ್ನಡ ಜಿಲ್ಲಾ … Continue reading ಧರ್ಮಸ್ಥಳ ಪ್ರಕರಣ | ಪೊಲೀಸ್ ರಕ್ಷಣೆಯೊಂದಿಗೆ ಬೆಳ್ತಂಗಡಿ ಕೋರ್ಟ್‌ಗೆ ಹಾಜರಾದ ದೂರುದಾರ