ಧರ್ಮಸ್ಥಳ ಪ್ರಕರಣ : ಎಸ್ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಪ್ರಕರಣದ ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಬುಧವಾರ (ನ.12) ತೆರವುಗೊಳಿಸಿದೆ ಮತ್ತು ಅರ್ಜಿದಾರರಿಗೆ ಯಾವುದೇ ಕಿರುಕುಳ ನೀಡಬಾರದು ಎಂದು ನಿರ್ದೇಶಿಸಿದ ಮಧ್ಯಂತರ ಆದೇಶವನ್ನು ವಿಸ್ತರಿಸಿದೆ. ಧರ್ಮಸ್ಥಳದಲ್ಲಿ ದೇವಾಲಯದ ಆಡಳಿತದ ಆದೇಶದ ಮೇರೆಗೆ ಅಕ್ರಮವಾಗಿ ಹಲವಾರು ಶವಗಳನ್ನು ಹೂತಿದ್ದಾರೆ ಎಂದು ಆರೋಪಿಸಿ ಚಿನ್ನಯ್ಯ ಅವರು ನೀಡಿರುವ ದೂರಿನ ಆಧಾರದ ಮೇಲೆ ಧರ್ಮಸ್ಥಳ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಮೊಹಮ್ಮದ್ ನವಾಝ್ ಅವರಿದ್ದ ಏಕಸದಸ್ಯ ಪೀಠ … Continue reading ಧರ್ಮಸ್ಥಳ ಪ್ರಕರಣ : ಎಸ್ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್