ಧರ್ಮಸ್ಥಳ ಪ್ರಕರಣ: ಎಸ್ಐಟಿ ನಿಷ್ಪಕ್ಷಪಾತ ತನಿಖೆ ನಡೆಸಲಿ, ಅಪರಾಧಿಗಳಿಗೆ ಶಿಕ್ಷೆಯಾಗಲಿ; ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ವೇದಿಕೆಯ ಕರೆ

ಬೆಂಗಳೂರು: 2012ರ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಒಳಗೊಂಡಂತೆ ಧರ್ಮಸ್ಥಳದಲ್ಲಿ ನಡೆದ ಹಲವು ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ “ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ” ವೇದಿಕೆಯು ಇಂದು ಪತ್ರಿಕಾಗೋಷ್ಠಿ ನಡೆಸಿತು. ರಾಜ್ಯ ಸರ್ಕಾರವು ವಿಶೇಷ ತನಿಖಾ ದಳ (SIT) ರಚಿಸಿರುವುದನ್ನು ಸ್ವಾಗತಿಸಿದ ವೇದಿಕೆಯು, ಅಪರಾಧಿಗಳಿಗೆ ಕಠಿಣ ಶಿಕ್ಷೆ ಮತ್ತು ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿತು. ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು, ಮಹಿಳಾ ಕಾರ್ಮಿಕರು ಮತ್ತು ಅಂಚಿಗೊತ್ತಲ್ಪಟ್ಟ ಮಹಿಳೆಯರ ಹಲವು ಸಂಘಟನೆಗಳು, … Continue reading ಧರ್ಮಸ್ಥಳ ಪ್ರಕರಣ: ಎಸ್ಐಟಿ ನಿಷ್ಪಕ್ಷಪಾತ ತನಿಖೆ ನಡೆಸಲಿ, ಅಪರಾಧಿಗಳಿಗೆ ಶಿಕ್ಷೆಯಾಗಲಿ; ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ವೇದಿಕೆಯ ಕರೆ