ಧರ್ಮಸ್ಥಳ ಪ್ರಕರಣ: ತನಿಖೆ ಅಬಾಧಿತವಾಗಿ ಮುಂದುವರೆಯಲಿ ಎಂದು ‘ನಾವೆದ್ದು ನಿಲ್ಲದಿದ್ದರೆ -ಕರ್ನಾಟಕ’ ಆಗ್ರಹ
ಮಹಿಳೆಯರ ಸುರಕ್ಷತೆ, ಲಿಂಗ ನ್ಯಾಯ ಮತ್ತು ನ್ಯಾಯಯುತ ತನಿಖೆ ಆದ್ಯತೆಯಾಗಬೇಕು ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಬರ್ಬರ ಕೊಲೆಗಳ ಪ್ರಕರಣಗಳ ಸಮಗ್ರ ತನಿಖೆ ಅಬಾಧಿತವಾಗಿ ಮುಂದುವರೆಯಬೇಕು ಎಂದು ‘ನಾವೆದ್ದು ನಿಲ್ಲದಿದ್ದರೆ -ಕರ್ನಾಟಕ’ ವೇದಿಕೆಯು ಆಗ್ರಹಿಸಿದೆ. ಮಹಿಳೆಯರ ಸುರಕ್ಷತೆ, ಲಿಂಗ ನ್ಯಾಯ ಮತ್ತು ನ್ಯಾಯಯುತ ತನಿಖೆ ಆದ್ಯತೆಯಾಗಬೇಕು ಎಂದು ವೇದಿಕೆಯು ತಿಳಿಸಿದೆ. ಇಂದು (ಆ.21) ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿದ ವೇದಿಕೆಯು, ಎಸ್.ಐ.ಟಿ ತನಿಖೆ ತಾರ್ಕಿಕ ಅಂತ್ಯ ಮುಟ್ಟುವತನಕ ಒತ್ತಡ ಸೃಷ್ಟಿಸಿ ತನಿಖೆಗೆ … Continue reading ಧರ್ಮಸ್ಥಳ ಪ್ರಕರಣ: ತನಿಖೆ ಅಬಾಧಿತವಾಗಿ ಮುಂದುವರೆಯಲಿ ಎಂದು ‘ನಾವೆದ್ದು ನಿಲ್ಲದಿದ್ದರೆ -ಕರ್ನಾಟಕ’ ಆಗ್ರಹ
Copy and paste this URL into your WordPress site to embed
Copy and paste this code into your site to embed