ಧರ್ಮಸ್ಥಳ ಪ್ರಕರಣ: ನ್ಯಾಯಾಧೀಶರ ಮೇಲೆ ಆಕ್ಷೇಪ, ವಿಚಾರಣೆ ಬೇರೆ ನ್ಯಾಯಾಲಯಕ್ಕೆ ವರ್ಗಾವಣೆಗೆ ಅರ್ಜಿ

ಈ ನ್ಯಾಯಾಧೀಶರು ಈ ಹಿಂದೆ ಧರ್ಮಸ್ಥಳದ ಸಂಸ್ಥೆಗಳಲ್ಲಿ ವಿದ್ಯಾರ್ಥಿಯಾಗಿದ್ದು, ಹೆಗ್ಗಡೆ ಅವರ ಪರ ಎಂಬ ಆರೋಪ ಕೇಳಿಬಂದಿದೆ. ವಿಚಾರಣೆಯನ್ನು  ಪ್ರಕರಣದ ಪ್ರತಿವಾದಿ ನವೀನ್ ಸೂರಿಂಜೆ ಪರವಾಗಿ ಹಿರಿಯ ವಕೀಲ ಎಸ್. ಬಾಲನ್ ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಅರ್ಜಿ ಸಲ್ಲಿಸಿದ್ದಾರೆ ಬೆಂಗಳೂರು: ಧರ್ಮಸ್ಥಳದ ಧರ್ಮದರ್ಶಿ ಡಾ. ವಿರೇಂದ್ರ ಹೆಗ್ಗಡೆ ಅವರ ಕುಟುಂಬ ಸದಸ್ಯರಾದ ಹರ್ಷೇಂದ್ರ ಕುಮಾರ್ ಅವರು 338 ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು ಮತ್ತು ಸಂಸ್ಥೆಗಳ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ … Continue reading ಧರ್ಮಸ್ಥಳ ಪ್ರಕರಣ: ನ್ಯಾಯಾಧೀಶರ ಮೇಲೆ ಆಕ್ಷೇಪ, ವಿಚಾರಣೆ ಬೇರೆ ನ್ಯಾಯಾಲಯಕ್ಕೆ ವರ್ಗಾವಣೆಗೆ ಅರ್ಜಿ