ಧರ್ಮಸ್ಥಳ ಪ್ರಕರಣ: ತನಿಖೆ ಆರಂಭಿಸಿದ ಎಸ್‌ಐಟಿ; ಸಾಕ್ಷಿ ದೂರುದಾರನ ವಿಚಾರಣೆ

ಧರ್ಮಸ್ಥಳ ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ನೇಮಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರದಿಂದ (ಜು.25) ಅಧಿಕೃತವಾಗಿ ತನ್ನ ಕೆಲಸವನ್ನು ಪ್ರಾರಂಭಿಸಿದೆ. ವರದಿಗಳ ಪ್ರಕಾರ, ಎಸ್‌ಐಟಿಯ ಭಾಗವಾಗಿರುವ ಐಪಿಎಸ್ ಅಧಿಕಾರಿ ಎಂ.ಎನ್‌ ಅನುಚೇತ್ ಅವರು, ಶುಕ್ರವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಆ ಬಳಿಕ ಎಸ್‌ಐಟಿಯಲ್ಲಿರುವ ಮತ್ತೊಬ್ಬರು ಅಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಪೊಲೀಸ್ ಠಾಣೆಗೆ ತೆರಳಿ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು … Continue reading ಧರ್ಮಸ್ಥಳ ಪ್ರಕರಣ: ತನಿಖೆ ಆರಂಭಿಸಿದ ಎಸ್‌ಐಟಿ; ಸಾಕ್ಷಿ ದೂರುದಾರನ ವಿಚಾರಣೆ