ಧರ್ಮಸ್ಥಳ ಪ್ರಕರಣ: ಸರಣಿ ಅಪರಾಧಗಳ ತನಿಖೆಗೆ ಎಸ್‌ಐಟಿ ಅಖಾಡಕ್ಕೆ; ದೂರುದಾರರ ವಿಚಾರಣೆ ಆರಂಭ

ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸರಣಿ ಕೊಲೆಗಳು ಮತ್ತು ಅತ್ಯಾಚಾರ ಕೃತ್ಯಗಳ ತನಿಖೆಯನ್ನು ಆರಂಭಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದೆ. ಪ್ರಕರಣದ ನಿರ್ಣಾಯಕ ಹಂತವಾಗಿ, ಶನಿವಾರ ದೂರುದಾರರು ಎಸ್‌ಐಟಿ ಅಧಿಕಾರಿಗಳ ಎದುರು ಹಾಜರಾಗಿದ್ದು, ತನಿಖೆಗೆ ಹೊಸ ಆಯಾಮ ದೊರಕಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ “ಸಾವಿರಕ್ಕೂ ಹೆಚ್ಚು ಮಂದಿಯನ್ನು, ಅದರಲ್ಲೂ ಹೆಣ್ಣುಮಕ್ಕಳು ಮತ್ತು ಮಹಿಳೆಯರನ್ನು ಅತ್ಯಾಚಾರಗೈದು ಕೊಲೆ ಮಾಡಲಾಗಿದೆ” ಎಂದು ಗುರುತು ಬಯಸದ ದೂರುದಾರರೊಬ್ಬರು ಗಂಭೀರ ಆರೋಪಗಳನ್ನು ಮಾಡಿದ್ದರು. ತಾವೇ ಹಲವಾರು … Continue reading ಧರ್ಮಸ್ಥಳ ಪ್ರಕರಣ: ಸರಣಿ ಅಪರಾಧಗಳ ತನಿಖೆಗೆ ಎಸ್‌ಐಟಿ ಅಖಾಡಕ್ಕೆ; ದೂರುದಾರರ ವಿಚಾರಣೆ ಆರಂಭ