ಧರ್ಮಸ್ಥಳ ಪ್ರಕರಣ: ಕೋರ್ಟ್ ಗೆ ತನಿಖಾ ವರದಿ ಸಲ್ಲಿಸಿದ ಎಸ್.ಐಟಿ: ಷಡ್ಯಂತ್ರ, ಸುಳ್ಳು ಸಾಕ್ಷ್ಯದ ಬಗ್ಗೆ ಸ್ಫೋಟಕ ಮಾಹಿತಿ ಬಹಿರಂಗ

ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐಟಿ (ವಿಶೇಷ ತನಿಖಾ ತಂಡ) ನವೆಂಬರ್ 20, ಗುರುವಾರದಂದು, ಬೆಳ್ತಂಗಡಿ ನ್ಯಾಯಾಲಯಕ್ಕೆ ತನ್ನ ತನಿಖಾ ವರದಿ ಸಲ್ಲಿಕೆ ಮಾಡಿದೆ. 3 ತಿಂಗಳುಗಳಿಂದ ಈ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ (SIT) ತಂಡ, ಬೆಳ್ತಂಗಡಿ ಕೋರ್ಟ್‌ ಗೆ ಇಂದು ತನಿಖಾ ವರದಿ ಸಲ್ಲಿಸಿದೆ. ಈ ತನಿಖಾ ವರದಿಯಲ್ಲಿ ಅನೇಕ ಅಚ್ಚರಿಯ ಮಾಹಿತಿಯನ್ನೊಳಗೊಂಡ ವಿವರಗಳನ್ನು ಉಲ್ಲೇಖಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಹೆಣಗಳನ್ನು ಹೂತುಹಾಕಿದ್ದೆ ಎಂದು ಹೇಳಿಕೊಂಡಿದ್ದ ಚಿನ್ನಯ್ಯ, ಮಹೇಶ್ ಶೆಟ್ಟಿ … Continue reading ಧರ್ಮಸ್ಥಳ ಪ್ರಕರಣ: ಕೋರ್ಟ್ ಗೆ ತನಿಖಾ ವರದಿ ಸಲ್ಲಿಸಿದ ಎಸ್.ಐಟಿ: ಷಡ್ಯಂತ್ರ, ಸುಳ್ಳು ಸಾಕ್ಷ್ಯದ ಬಗ್ಗೆ ಸ್ಫೋಟಕ ಮಾಹಿತಿ ಬಹಿರಂಗ