ಧರ್ಮಸ್ಥಳ ಪ್ರಕರಣ: ಎಸ್‌ಐಟಿಯಿಂದ ಹಿಂದೆ ಸರಿದ ಇಬ್ಬರು ಹಿರಿಯ ಅಧಿಕಾರಿಗಳು: ಪರಿಶೀಲಿಸುತ್ತೇವೆ ಎಂದ ಸಚಿವ ಪರಮೇಶ್ವರ್

ಬೆಂಗಳೂರು: ರಾಜ್ಯಾದ್ಯಂತ ಬಹುಚರ್ಚಿತ ಧರ್ಮಸ್ಥಳದ ಗ್ರಾಮದ ಸುತ್ತಮುತ್ತ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಪ್ರಕರಣದ ಮರು ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ದಳ (SIT) ಕ್ಕೆ ಆರಂಭಿಕ ಹಿನ್ನಡೆಯುಂಟಾಗಿದೆ. SIT ಗೆ ನೇಮಕಗೊಂಡಿದ್ದ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳು ವೈಯಕ್ತಿಕ ಕಾರಣಗಳನ್ನು ನೀಡಿ ತನಿಖಾ ದಳದಿಂದ ಹಿಂದೆ ಸರಿದಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ಈ ಬೆಳವಣಿಗೆಯು ರಾಜ್ಯ ಸರ್ಕಾರವು ಪ್ರಕರಣದ ತನಿಖೆಗೆ ತೋರುವ ಬದ್ಧತೆಯ ಕುರಿತು ಮತ್ತೊಮ್ಮೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ರಾಜಕೀಯ … Continue reading ಧರ್ಮಸ್ಥಳ ಪ್ರಕರಣ: ಎಸ್‌ಐಟಿಯಿಂದ ಹಿಂದೆ ಸರಿದ ಇಬ್ಬರು ಹಿರಿಯ ಅಧಿಕಾರಿಗಳು: ಪರಿಶೀಲಿಸುತ್ತೇವೆ ಎಂದ ಸಚಿವ ಪರಮೇಶ್ವರ್