ಧರ್ಮಸ್ಥಳ| ಶವಗಳನ್ನು ಹೂತಿಟ್ಟ 13 ಜಾಗ ತೋರಿಸಿದ ದೂರುದಾರ; ಇಂದು ಮಹಜರು ಮುಂದುವರಿಯುವ ಸಾಧ್ಯತೆ

ಧರ್ಮಸ್ಥಳದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ಶವಗಳನ್ನು ಹೂತು ಹಾಕಿರುವ 13 ಜಾಗಗಳನ್ನು ಸಾಕ್ಷಿ ದೂರುದಾರ ಸೋಮವಾರ (ಜು.28) ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ತೋರಿಸಿದ್ದಾರೆ. ಮುಖಕ್ಕೆ ಮುಸುಕು ಹಾಕಿ, ಬಿಗಿ ಭದ್ರತೆಯಲ್ಲಿ ಸಾಕ್ಷಿ ದೂರುದಾರನ್ನು ಸೋಮವಾರ ನೇತ್ರಾವತಿ ಸ್ನಾನಘಟ್ಟದ ಬಳಿಗೆ ಎಸ್ಐಟಿ ಅಧಿಕಾರಿಗಳು ಕರೆ ತಂದಿದ್ದರು. ಸ್ನಾನಘಟ್ಟದ ಆಸುಪಾಸು ಮತ್ತು ಇತರ ಕೆಲ ಪ್ರದೇಶಗಳಲ್ಲಿ ಶವಗಳನ್ನು ಹೂತು ಹಾಕಿರುವ ಜಾಗಗಳನ್ನು ದೂರುದಾರ ತೋರಿಸಿದ್ದಾರೆ. ಆ ಜಾಗದ ಜಿಪಿಎಸ್ ಗುರುತುಗಳನ್ನು ದಾಖಲಿಸಿಕೊಂಡಿರುವ ಎಸ್‌ಐಟಿ ಅಧಿಕಾರಿಗಳು, … Continue reading ಧರ್ಮಸ್ಥಳ| ಶವಗಳನ್ನು ಹೂತಿಟ್ಟ 13 ಜಾಗ ತೋರಿಸಿದ ದೂರುದಾರ; ಇಂದು ಮಹಜರು ಮುಂದುವರಿಯುವ ಸಾಧ್ಯತೆ