ಧರ್ಮಸ್ಥಳ ಸೌಜನ್ಯ ಪರ ಧ್ವನಿಯೆತ್ತಿದ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ಎಫ್‌ಐಆರ್‌!

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಪ್ರಕರಣದ ಕುರಿತು ಯುಟ್ಯೂಬ್ ವಿಡಿಯೊ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂಡಿ ಅವರು ವಿರುದ್ಧ ಬಳ್ಳಾರಿ ಜಿಲ್ಲೆಯ ಕೌಲ್‌ಬಝಾರ್ ಪೊಲೀಸ್ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಸಮೀರ್ ಅವರ ವೀಡಿಯೋದಿಂದ ಧರ್ಮಸ್ಥಳ ಮತ್ತು ಧರ್ಮಸ್ಥಳದ ಧರ್ಮಾಧಿಕಾರಿ ಮೇಲೆ ಧಾರ್ಮಿಕ ಭಾವನೆ ಹೊಂದಿದ ಸಾರ್ವಜನಿಕರ ಧಾರ್ಮಿಕ ಭಾವನೆಗೆ ದಕ್ಕೆಯಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಸಮೀರ್ ಅವರು ಧರ್ಮಸ್ಥಳ ಸೌಜನ್ಯ ಪ್ರಕರಣದ ಬಗ್ಗೆ ಇತ್ತೀಚೆಎ ಮಾಡಿದ್ದ ವೀಡಿಯೊವೊಂದು ವ್ಯಾಪಕ ಗಮನ ಸೆಳೆದಿದ್ದು, ರಾಜ್ಯದಾದ್ಯಂತ ಮತ್ತೆ … Continue reading ಧರ್ಮಸ್ಥಳ ಸೌಜನ್ಯ ಪರ ಧ್ವನಿಯೆತ್ತಿದ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ಎಫ್‌ಐಆರ್‌!