ಧರ್ಮಸ್ಥಳ ಶವ ಶೋಧ: ಬಾಹುಬಲಿ ಬೆಟ್ಟದಲ್ಲಿ ಹೊಸ ಪಾಯಿಂಟ್ ತೋರಿಸಿದ ದೂರುದಾರ

ಧರ್ಮಸ್ಥಳದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಕೈಗೊಂಡಿರುವ ಶವ ಶೋಧ ಕಾರ್ಯಾಚರಣೆಯಲ್ಲಿ ಶನಿವಾರ (ಆ.9) ಹೊಸ ಬೆಳವಣಿಗೆಯೊಂದು ನಡೆದಿದೆ. ಸಾಕ್ಷಿ ದೂರುದಾರ ಬಾಹುಬಲಿ ಬೆಟ್ಟದಲ್ಲಿ ಹೊಸ ಜಾಗವೊಂದನ್ನು ತೋರಿಸಿದ್ದಾರೆ. ಈ ಜಾಗವನ್ನು ಎಸ್‌ಐಟಿ ತಂಡ ಪಾಯಿಂಟ್ ನಂಬರ್ 16 ಎಂದು ಗುರುತಿಸಿದೆ. ಬಾಹುಬಲಿ ಬೆಟ್ಟದ ತುದಿಗೆ ತೆರಳುವ ರಸ್ತೆ ಬದಿಯೇ ಈ ಜಾಗವಿದ್ದು, ಅಲ್ಲಿ ಅಧಿಕಾರಿಗಳು ಶೋಧ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ವಿಶೇಷವಾಗಿ, ಎಸ್‌ಐಟಿ ತಂಡ ದೂರುದಾರನನ್ನು ಕರೆದುಕೊಂಡು ಧರ್ಮಸ್ಥಳ ದೇವಸ್ಥಾನದ ಮುಖ್ಯ ದ್ವಾರದ ಮೂಲಕವೇ ಒಳ … Continue reading ಧರ್ಮಸ್ಥಳ ಶವ ಶೋಧ: ಬಾಹುಬಲಿ ಬೆಟ್ಟದಲ್ಲಿ ಹೊಸ ಪಾಯಿಂಟ್ ತೋರಿಸಿದ ದೂರುದಾರ