ಧರ್ಮಸ್ಥಳ| ಪದ್ಮಲತಾ ಕಳೇಬರ ಹೊರತೆಗೆದು ಮರು ತನಿಖೆ ನಡೆಸಿ: ಎಸ್‌ಐಟಿಗೆ ಸಹೋದರಿ ಇಂದ್ರಾವತಿ ದೂರು

ಧರ್ಮಸ್ಥಳದಲ್ಲಿ 39 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿರುವ ಪದ್ಮಲತಾ ಅವರ ಕಳೇಬರವನ್ನು ಹೊರತೆಗೆದು ಮರು ತನಿಖೆ ಮಾಡಿ, ಅಪರಾಧಿಗಳನ್ನು ಪತ್ತೆ ಹಚ್ಚುವಂತೆ ಕೋರಿ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಪದ್ಮಲತಾ ಅವರ ಅಕ್ಕ ಇಂದ್ರಾವತಿ ದೂರು ನೀಡಿದ್ದಾರೆ. ಸೋಮವಾರ (ಆ.11) ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಆಗಮಿಸಿದ ಇಂದ್ರಾವತಿ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಏನಿದೆ? “ನಾನು ಪ್ರಸ್ತುತ ನೆಲ್ಯಾಡಿ ನಿವಾಸಿಯಾಗಿದ್ದು, ದಿವಂಗತ ದೇವಾನಂದ ಅವರ ಮಗಳು. ಕೊಲೆಗೀಡಾದ ಪದ್ಮಲತಾಳ ಅಕ್ಕನಾಗಿರುತ್ತೇನೆ. 38 ವರ್ಷಗಳ ಹಿಂದೆ ಎಸ್‌ಡಿಎಂ ಕಾಲೇಜು … Continue reading ಧರ್ಮಸ್ಥಳ| ಪದ್ಮಲತಾ ಕಳೇಬರ ಹೊರತೆಗೆದು ಮರು ತನಿಖೆ ನಡೆಸಿ: ಎಸ್‌ಐಟಿಗೆ ಸಹೋದರಿ ಇಂದ್ರಾವತಿ ದೂರು