ಧರ್ಮಸ್ಥಳ: 20 ವರ್ಷಗಳ ಅಸಹಜ ಸಾವು ಪ್ರಕರಣಗಳ ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಬಲವಾದ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದ ಎರಡು ದಶಕಗಳಲ್ಲಿ ನಡೆದ ಹಲವು ಅಸಹಜ ಸಾವು, ಅತ್ಯಾಚಾರ, ಕೊಲೆ ಮತ್ತು ಭೂಕಬಳಿಕೆ ಪ್ರಕರಣಗಳ ಬಗ್ಗೆ ರಾಜ್ಯ ಸರ್ಕಾರವು ರಚಿಸಿರುವ ವಿಶೇಷ ತನಿಖಾ ತಂಡ (SIT) ತನಿಖೆಯನ್ನು ತೀವ್ರಗೊಳಿಸಬೇಕು ಎಂದು ಬೆಂಗಳೂರಿನ ವಿವಿಧ ಸಮಾನ ಮನಸ್ಕ ಸಂಘಟನೆಗಳು ಬಲವಾದ ಆಗ್ರಹ ಮಂಡಿಸಿವೆ. ಗುರುವಾರ ನಗರದಲ್ಲಿ ನಡೆದ ಮಹತ್ವದ ಸಭೆಯಲ್ಲಿ ರಾಜ್ಯದ ಪ್ರಮುಖ ಸಾಹಿತಿಗಳು, ಚಿಂತಕರು, ವಕೀಲರು, ಪತ್ರಕರ್ತರು ಮತ್ತು ಹೋರಾಟಗಾರರು … Continue reading ಧರ್ಮಸ್ಥಳ: 20 ವರ್ಷಗಳ ಅಸಹಜ ಸಾವು ಪ್ರಕರಣಗಳ ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಬಲವಾದ ಆಗ್ರಹ