ಧರ್ಮಸ್ಥಳ: ಪಾಯಿಂಟ್ 6ರಲ್ಲಿ ಹೆಚ್ಚಿನ ಅವಶೇಷ ಪತ್ತೆ: ಶೋಧ ಮುಂದುವರಿಸಲು ತಾತ್ಕಾಲಿಕ ಶೆಡ್ ನಿರ್ಮಾಣ

ಧರ್ಮಸ್ಥಳದಲ್ಲಿ ಶವಗಳ ಶೋಧ ಕಾರ್ಯ ಮುಂದುವರಿದಿದೆ. ಇಂದು (ಗುರುವಾರ) ದೂರುದಾರ ತೋರಿಸಿರುವ ಪಾಯಿಂಟ್ 6ರಲ್ಲಿ ಮನುಷ್ಯರ ಅಸ್ತಿಪಂಜರದ ಅವಶೇಷಗಳು ಪತ್ತೆಯಾಗಿದ್ದು, ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ಪಾಯಿಂಟ್ ನಂಬರ್ 6ರಲ್ಲಿ ಇನ್ನೂ ಹೆಚ್ಚಿನ ಅವೇಶಷಗಳು ಪತ್ತೆಯಾಗುತ್ತಿದ್ದು, ಶೋಧ ಕಾರ್ಯ ಮುಂದುವರಿಸಲು ಮಳೆ ಅಡ್ಡಿಯಾಗಿದೆ. ಹಾಗಾಗಿ, ಈ ಸ್ಥಳದಲ್ಲಿ ತಗಡಿನ ಶೀಟಿನ ತಾತ್ಕಾಲಿಕ ಶೆಡ್ ನಿರ್ಮಿಸಲಾಗಿದೆ. ನಾಳೆಯೂ ಪಾಯಿಂಟ್ ನಂಬರ್ 6ರಲ್ಲಿ ಶೋಧ ಮುಂದುವರಿಯುವ ಸಾಧ್ಯತೆ ಇದೆ. ಇಂದಿನ ಕಾರ್ಯಾಚರಣೆ ಸಂಜೆ ಸ್ಥಗಿತಗೊಳಿಸಲಾಗುತ್ತದಾ..ಇಲ್ಲ ರಾತ್ರಿಯೂ ಮುಂದುವರಿಯಲಿದೆಯಾ? ಎಂಬ ಸ್ಪಷ್ಟತೆ … Continue reading ಧರ್ಮಸ್ಥಳ: ಪಾಯಿಂಟ್ 6ರಲ್ಲಿ ಹೆಚ್ಚಿನ ಅವಶೇಷ ಪತ್ತೆ: ಶೋಧ ಮುಂದುವರಿಸಲು ತಾತ್ಕಾಲಿಕ ಶೆಡ್ ನಿರ್ಮಾಣ