ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಸಮಗ್ರ ತನಿಖೆಗಾಗಿ “ಕೊಂದವರು ಯಾರು” (“Who Killed Women in Dharmasthala”) ಜನಾಂದೋಲನವು ರಾಜ್ಯ ಮಹಿಳಾ ಆಯೋಗಕ್ಕೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದೆ. ಪ್ರಮುಖ ಬೇಡಿಕೆಗಳು: ಈ ಪತ್ರದಲ್ಲಿ ಆಂದೋಲನವು ಕೆಲವು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ: ಮಹಿಳೆಯರ ನಾಪತ್ತೆ ಮತ್ತು ಕೊಲೆ ಪ್ರಕರಣಗಳ ತನಿಖೆಗೆ ರಚಿಸಲಾದ ವಿಶೇಷ ತನಿಖಾ ತಂಡ (S.I.T) ಈ ಪ್ರಕರಣಗಳನ್ನು ತನಿಖೆಯ ಕೇಂದ್ರವನ್ನಾಗಿ ಇಟ್ಟುಕೊಳ್ಳಬೇಕು. ತನಿಖೆಯು ಯಾವುದೇ ಅಡ್ಡಿ ಆತಂಕಗಳಿಲ್ಲದೆ … Continue reading ಧರ್ಮಸ್ಥಳದಲ್ಲಿ ಮಹಿಳೆಯರ ಹತ್ಯೆ ಮತ್ತು ನಾಪತ್ತೆ ಪ್ರಕರಣಗಳು: ನ್ಯಾಯಕ್ಕಾಗಿ ಮಹಿಳಾ ಆಯೋಗಕ್ಕೆ ‘ಕೊಂದವರು ಯಾರು’ ಆಂದೋಲನದಿಂದ ಹಕ್ಕೊತ್ತಾಯ
Copy and paste this URL into your WordPress site to embed
Copy and paste this code into your site to embed