ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಹೋರಾಟಗಾರರಿಗೆ ನಟ ಪ್ರಕಾಶ್ ರಾಜ್ ಮತ್ತು ತಮ್ಮ ಉಪವಾಸ ಸತ್ಯಾಗ್ರಹದ ಮೂಲಕ ವಿದ್ಯಾರ್ಥಿಗಳ ಬೆನ್ನಿಗೆ ನಿಂತಿದ್ದ ಸೋನಮ್ ವಾಂಗ್‌ಚುಕ್ ಅಭಿನಂದಿಸಿದ್ದಾರೆ. ಪ್ರಧಾನ್ ತಮ್ಮ ರಾಜೀನಾಮೆಯ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ನಂತರ ಟ್ವೀಟ್ ಮಾಡಿರುವ ಪ್ರಕಾಶ್ ರಾಜ್, “ನನ್ನ ಪ್ರೀತಿಯ … Continue reading ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್