ಧುರಂಧರ್-2 ಬಿಜೆಪಿಯ ದೊಡ್ಡ ಬಜೆಟ್‌ನ ರಾಜಕೀಯ ಜಾಹೀರಾತು: ಧ್ರುವ ರಾಥೀ

ಚಲನಚಿತ್ರ ನಿರ್ಮಾಪಕ ಆದಿತ್ಯ ಧರ್ ಅವರ ಆಕ್ಷನ್ ಎಂಟರ್‌ಟೈನರ್ ಧುರಂಧರ್‌ನ ಮುಂದುವರಿದ ಭಾಗವು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಗಳಿಕೆಯ ಜೊತೆಗೆ ಬಲಪಂಥೀಯ ವರ್ಗದ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಗಳಿಸುತ್ತಿದೆ. ಆದರೂ, ಈ ಚಿತ್ರವು ಸಾಕಷ್ಟು ವಿರೋಧವನ್ನೂ ಎದುರಿಸುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಖ್ಯಾತ ಯೂಟ್ಯೂಬರ್ ಧೃವ ರಾಥೀ, “ಈ ಚಿತ್ರದಲ್ಲಿ ಮನರಂಜನೆ ಕಡಿಮೆ. ಆದರೆ, ಭಾರತೀಯ ಜನತಾ ಪಕ್ಷದ ದೊಡ್ಡ ಬಜೆಟ್‌ನ ರಾಜಕೀಯ ಅಭಿಯಾನವಾಗಿ ಹೆಚ್ಚು ಕಾರ್ಯನಿರ್ವಹಿಸುತ್ತದೆ” ಎಂದು ಆರೋಪಿಸಿದ್ದಾರೆ. ಚಿತ್ರದ ನಿರೂಪಣೆಯು ನೈಜ ಘಟನೆಗಳ ಆಯ್ದ ವ್ಯಾಖ್ಯಾನಗಳನ್ನು … Continue reading ಧುರಂಧರ್-2 ಬಿಜೆಪಿಯ ದೊಡ್ಡ ಬಜೆಟ್‌ನ ರಾಜಕೀಯ ಜಾಹೀರಾತು: ಧ್ರುವ ರಾಥೀ