ಅಕ್ರಮ ವಲಸಿಗರನ್ನು ಪನಾಮ ದೇಶದ ಹೋಟೆಲ್‌ನಲ್ಲಿ ಬಂಧಿಸಿಟ್ಟ ಅಮೆರಿಕ?

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅಕ್ರಮ ವಲಸೆ ವಿರುದ್ಧದ ಕಠಿಣ ಕ್ರಮದ ಅಡಿಯಲ್ಲಿ ಅಮೆರಿಕದಿಂದ ಗಡೀಪಾರು ಮಾಡಲಾದ ಭಾರತೀಯರು ಸೇರಿದಂತೆ ಸುಮಾರು 300 ವಲಸಿಗರ ಗುಂಪನ್ನು ಪನಾಮದ ಡೇರಿಯನ್ ಅರಣ್ಯ ಪ್ರದೇಶದ ಹೋಟೆಲ್‌ನಲ್ಲಿ ಬಂಧಿಸಲಾಗಿದೆ. ಮುಖ್ಯವಾಗಿ ಭಾರತ, ನೇಪಾಳ, ಶ್ರೀಲಂಕಾ, ಇರಾನ್, ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಚೀನಾ ಸೇರಿದಂತೆ ಏಷ್ಯಾದ ದೇಶಗಳಿಂದ ಬಂದ ವಲಸಿಗರು ಅಲ್ಲಿ ಬಂಧಿಯಾಗಿದ್ದಾರೆ. ವಲಸಿಗರನ್ನು ಬಂಧಿಸಿಟ್ಟಿರುವ ಹೋಟೆಲ್‌ನಿಂದ ಹೊರಹೋಗಲು ಅನುಮತಿಸಲಾಗುವುದಿಲ್ಲ. ಆದರೆ, ಪನಾಮ ಸರ್ಕಾರವು ಅಂತರರಾಷ್ಟ್ರೀಯ ಅಧಿಕಾರಿಗಳ ಮೂಲಕ ತಮ್ಮ ದೇಶಗಳಿಗೆ ಮರಳಲು … Continue reading ಅಕ್ರಮ ವಲಸಿಗರನ್ನು ಪನಾಮ ದೇಶದ ಹೋಟೆಲ್‌ನಲ್ಲಿ ಬಂಧಿಸಿಟ್ಟ ಅಮೆರಿಕ?